ರಾಷ್ಟ್ರೀಯ ಇ-ಮಾರ್ಕೆಟ್ ಸರ್ವೀಸಸ್ ಪ್ರೈ.ಲಿ.(ರೆಮ್ಸ್)ಗೆ ಸ್ವಾಗತ

ರಾಷ್ಟ್ರೀಯ ಇ-ಮಾರ್ಕೆಟ್ ಸರ್ವಿಸಸ್ ಪ್ರೈ.ಲಿ. (ರೆಮ್ಸ್) ಸಂಸ್ಥೆಯು ಕರ್ನಾಟಕ ಸರ್ಕಾರ ಹಾಗೂ ಎನ್ ಸಿ ಡಿ ಇ ಎಕ್ಸ್ ಇ ಮಾರ್ಕೆಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ಶೇ 50 ಪಾಲುದಾರಿಕೆಯಲ್ಲಿ ಕೃಷಿ ಉತ್ಪನ್ನ ಮಾರಾಟ ನೀತಿಯ ಪರಿಣಾಮಕಾರಿ ಅಳವಡಿಕೆಗಾಗಿ ಹಾಗೂ ಕೃಷಿ ಮಾರಾಟ ವ್ಯವಸ್ಥೆಯಲ್ಲಿ ದಕ್ಷತೆ, ಪಾರದರ್ಶಕತೆ ಮತ್ತು ಕೃಷಿ ಉತ್ಪನ್ನಕ್ಕೆ ಸಮರ್ಥ ಧಾರಣೆ ಆವಿಷ್ಕಾರ ತರಲು ರೈತರು ಹಾಗೂ ಮಾರುಕಟ್ಟೆ ಭಾಗೀದಾರರಿಗೆ ಅನುಕೂಲ ಕಲ್ಪಿಸಲು ಸ್ಥಾಪಿಸಲ್ಪಟ್ಟಿದೆ.

ಉದ್ದೇಶ

ಕೃಷಿ ಉತ್ಪನ್ನ ಮಾರುಕಟ್ಟೆ ಸುಧಾರಣೆಯೊಂದಿಗೆ ಕೃಷಿ ಉತ್ಪನ್ನಗಳ ಮಾರಾಟ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆ ಹೆಚ್ಚಿಸಿ, ತಂತ್ರಜ್ಞಾನ ಬಳಕೆಯಿಂದ ಸ್ಪರ್ಧಾತ್ಮಕ ಬೆಲೆ ಕಲ್ಪಿಸಲು, ರೈತರು ಮತ್ತು ಮಾರುಕಟ್ಟೆ ಭಾಗೀದಾರರಿಗೆ ಅನುಕೂಲ ಕಲ್ಪಿಸುವುದುದರ ಜೊತೆಗೆ ಮಾರುಕಟ್ಟೆ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ನಿರಂತರವಾಗಿ ಅಳವಡಿಸಿಕೊಳ್ಳುವ ಉದ್ಧೇಶ ಹೊಂದಿದೆ.

ಮಿಷನ್/ ಗುರಿ

ಕೃಷಿ ಉತ್ಪನ್ನ ಮಾರಾಟ ಪದ್ಧತಿಯಲ್ಲಿ ದಕ್ಷತೆ ಮತ್ತು ಪಾರದರ್ಶಕತೆ ತರುವುದರೊಂದಿಗೆ ಸಮರ್ಥ ಬೆಲೆ ಕಂಡುಹಿಡಿಯುವ ಮೂಲಕ ರೈತರು ಮತ್ತು ಇತರೆ ಮಾರುಕಟ್ಟೆ ಭಾಗೀದಾರರಿಗೆ ಲಾಭ ಕಲ್ಪಿಸುವುದು.

ದೃಷ್ಟಿ

ದೇಶದ ಕೃಷಿ ಉತ್ಪನ್ನ ಮಾರಾಟ ವ್ಯವಸ್ಥೆಯ ಮುಂದಾಳತ್ವವನ್ನು ಹೊಂದುವುದು ಮತ್ತು ಎಲ್ಲ ಮಾರುಕಟ್ಟೆ ಭಾಗೀದಾರರ ಸೌಹಾರ್ದತೆ ಮೂಡಿಸುವ ದೃಷ್ಟಿಯನ್ನು ಹೊಂದಿದೆ.

ಮೌಲ್ಯಗಳು

ಸಮಗ್ರತೆ

ಸಾರ್ವಜನಿಕ ಹಿತಾಸಕ್ತಿಯೊಂದಿಗೆ ಖಾಸಗಿ ಉದ್ಯಮದ ಉಪಕ್ರಮಶಕ್ತಿಯನ್ನು ಒಟ್ಟುಗೂಡಿಸುವುದು.

ಎಲ್ಲ ಮಾರುಕಟ್ಟೆ ಭಾಗೀದಾರರ ಮೇಲೆ ಗಮನಹರಿಸುವುದು.

ಗ್ಯಾಲರಿ / ಪ್ರಮುಖ ಫೋಟೋ ಸಂಕಲನ

ಮುಖಪುಟ

ಪ್ರಮುಖ ಉತ್ಪನ್ನಗಳು

ತೊಗರಿ/ರೆಡ್ ಗ್ರಾಂ

ತೊಗರಿಬೇಳೆ ಮುಖ್ಯ ಪ್ರೋಟೀನ್ ಮೂಲಗಳಲ್ಲಿ ಒಂದಾಗಿದೆ..

ವಿಶ್ವ ತೊಗರಿ ಉತ್ಪಾದನೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ.

ಭಾರತದಲ್ಲಿ ಕರ್ನಾಟಕವು ತೊಗರಿ ಉತ್ಪಾದನೆಯಲ್ಲಿ 2 ನೇ ಸ್ಥಾನದಲ್ಲಿದೆ.

ಕರ್ನಾಟಕದ ಪ್ರಮುಖ ತೊಗರಿ ಆಗಮನ ಮಾರುಕಟ್ಟೆಗಳು: ಕಲಬುರಗಿ,ಬೀದರ್,ರಾಯಚೂರು,ಯಾದಗಿರಿ,ತಾಳಿಕೋಟೆ,ಶೊರಾಪುರ್,ಸೇಡಂ,ಭಾಲ್ಕಿ

ಆಗಮನ ಕ್ವಿಂಟಲ್ಸ್ನಲ್ಲಿ

ಪ್ರಮುಖ ಮಾರುಕಟ್ಟೆ

ಭಾಲ್ಕಿ

ಚಿತ್ತಾಪುರ

ಕಲಬುರಗಿ

ರಾಯಚೂರು

ಸೇಡಂ

ಯಾದಗಿರಿ

2018-19

39585

47296

942742

252496

117644

157294

2019-20

52623

84227

1590938

385769

135351

155204

2020-21

55904

52922

749426

208235

105080

140274

2021-22

61809

14719

844156

225720

61108

182651

2022-23

47815

18292

783981

180354

92215

126859

Back

THE ORGANISATION

Government of Karnataka had constituted a committee under the chairmanship of the Additional Secretary to Government, Co-operation Department to explore means to improve the agricultural marketing system, identify the interventions required in the sector and suggest necessary reforms.

Copyright©2016 REMS Pvt.Ltd. All rights reserved